
ಸೆಂಟ್ರಲ್ ಬ್ಯಾಂಕ್ ನಲ್ಲಿ 253 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳು ನೇಮಕಾತಿಗೆ ಅರ್ಜಿ ಸಲ್ಲಿಸಿ.?
Central bank Specialist Officer jobs
ದೇಶದ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ 253 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳು ನೇಮಕಾತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.
ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಯಾವ ಅರ್ಹತೆ ಹೊಂದಿರಬೇಕು ಎಂದು ನಮ್ಮ ಲೇಖನಗಳಲ್ಲಿ ತಿಳಿಸಲಾಗಿದೆ ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಿ.
ನಿಗದಿ ಪಡೆದ ಅರ್ಹತೆಗಳು
1.ಈ ಹುದ್ದೆಗಳಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಶ್ವವಿದ್ಯಾಲಯದಲ್ಲಿ ಪದವಿ ಮುಗಿಸಿರಬೇಕು ಉದ್ಯೋಗಗಳಿಗೆ ಅನುಗುಣವಾಗಿ ಸಂಬಂಧಪಟ್ಟ ಪದವಿ ಹೊಂದಿರುವ ಅಭ್ಯರ್ಥಿಗಳು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
2.ಶೈಕ್ಷಣಿಕ ವಿದ್ಯಾರ್ಹತೆಯೊಂದಿಗೆ ಅಭ್ಯರ್ಥಿಗಳು ನಾಲ್ಕರಿಂದ ಎಂಟು ವರ್ಷದ ಸೇವಾನುಭವ ಹೊಂದಿರಬೇಕು.
3.ವಯೋಮಿತಿ ಅರ್ಹತೆ ನೋಡುವುದಾದರೆ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 23 ರಿಂದ 40 ವರ್ಷದ ವಯೋಮಿತಿಯಲ್ಲಿರಬೇಕು.
ಅರ್ಜಿ ಸಲ್ಲಿಕೆಗೆ ನಿಗದಿಸಿದ ಅರ್ಜಿ ಶುಲ್ಕ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಎಲ್ಲಾ ವರ್ಗಕ್ಕೆ ಸೇರಿದ ಮಹಿಳಾ ಅಭ್ಯರ್ಥಿಗಳು ಹಾಗೂ ಅಂಗವಿಕಲ ಅಭ್ಯರ್ಥಿಗಳು 175ರೂ. ಅರ್ಜಿ ಶುಲ್ಕ ಪಾವತಿಸಬೇಕು. ಇವರನ್ನು ಹೊರತುಪಡಿಸಿ ಉಳಿದ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 850ರೂ. ಪಾವತಿಸಬೇಕು.
ನೇಮಕಾತಿಯ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ — 3 ಡಿಸೆಂಬರ್ 2024
ನೇಮಕಾತಿ ಆನ್ಲೈನ್ ಪರೀಕ್ಷಾ ದಿನಾಂಕ — ಜನವರಿ 2025.http://www.centralbankofindia.co.in