
CIL MT Recruitment 2025: CIL ಇಲಾಖೆಯಲ್ಲಿ ಉದ್ಯೋಗದ ಅವಕಾಶ
CIL MT Recruitment 2025: ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ 434 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ತಪ್ಪದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಕೂಲ್ ಇಂಡಿಯಾ ಲಿಮಿಟೆಡ್ ಇಲಾಖೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮವಾದ ವೇತನ ಶ್ರೇಣಿಯನ್ನು ನೀಡುತ್ತದೆ ಆದ್ದರಿಂದ ಈ ಅವಕಾಶವನ್ನು ನಮ್ಮ ಕರ್ನಾಟಕದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಕಳೆದುಕೊಳ್ಳಬೇಡಿ ತಪ್ಪದೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ 2025 ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಸಕ್ಕೆ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಅಗತ್ಯವಿರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣ ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ನಾವು ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು.
ನೇಮಕಾತಿ ಇಲಾಖೆ ಹೆಸರು
ಕೋಲ್ ಇಂಡಿಯಾ ಲಿಮಿಟೆಡ್ (CIL MT Recruitment 2025)
ಹುದ್ದೆಗಳ ಹೆಸರು
ಮ್ಯಾನೇಜ್ಮೆಂಟ್ ಟ್ರೈನಿ
ಒಟ್ಟು ಹುದ್ದೆಗಳ ಸಂಖ್ಯೆ?
ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ 434 ಈ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳು ನಮ್ಮ ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ
ಭಾರತ
ವೇತನ ಶ್ರೇಣಿ
ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 50000-180000 ವೇತನ ನೀಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ
ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ, MSW, BE ಅಥವಾ B.TECH, ಎಂಬಿಎ, ಕಾನೂನಿನಲ್ಲಿ ಪದವಿ LLB ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ
ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ.
ಅರ್ಜಿ ಶುಲ್ಕ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 1180/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 1180/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 00/-
ಆಯ್ಕೆ ವಿಧಾನ
ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಕೋಲ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.