
CISF Driver New Recruitment: ಸೆಂಟ್ರಲ್ ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳ ನೇಮಕಾತಿ 2025.
ಪ್ರಿಯ ಸ್ನೇಹಿತರೆ ಎಲ್ಲರಿಗೂ ನಮಸ್ಕಾರ ಇವತ್ತಿನ ಈ ಒಂದು ಲೇಖನದ ಮೂಲಕ ತಿಳಿಸುವುದು ಏನೆಂದರೆ, ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಬೃಹತ್ ಹುದ್ದೆಗಳ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಅದಿಸೂಚನೆಗಳ ಪ್ರಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆದ್ದರಿಂದ ನಾವು ಇಂದು ಈ ಒಂದು ಲೇಖನದ ಮೂಲಕ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ಈ ಒಂದು ಲೇಖನದಲ್ಲಿ ತಿಳಿಸಿಕೊಡುತ್ತೇನೆ.
ಈ ಒಂದು ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಈ ಒಂದು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳ ನೇಮಕಾತಿಯಲ್ಲಿ 1124 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಒಂದು ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡ ನಂತರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಈ ಹುದ್ದೆಯ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.
Central Industrial Security Force New Recruitment: ಸೆಂಟ್ರಲ್ ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳ ನೇಮಕಾತಿ
ಅರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಹುದ್ದೆಗಳ ವಿವರ, ವೇತನದ ವಿವರ, ವಯೋಮಿತಿ, ವಯೋಮಿತಿ, ಸಡಿಲಿಕೆ, ಅರ್ಜಿ ಶುಲ್ಕ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ, ಪ್ರಮುಖ ದಿನಾಂಕಗಳ ಕುರಿತು ಈ ಒಂದು ಲೇಖನದಲ್ಲಿ ಸಂಪೂರ್ಣವಾಗಿ ಬರೆಯಲಾಗಿದೆ.
ಇಲಾಖೆ ಹೆಸರು: Central Industrial Security Force
ಒಟ್ಟು ಹುದ್ದೆಗಳ ಸಂಖ್ಯೆ: 1124
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಉದ್ಯೋಗ ಸ್ಥಳ: ಭಾರತ
ಅರ್ಜಿ ಸಲ್ಲಿಸುವ ವಿಧಾನ?
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
1} ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳು
2} ಕಾನ್ಸ್ಟೇಬಲ್ ಡ್ರೈವರ್ ಕಮ್ ಪಂಪ್ ಆಪರೇಟರ್ ಹುದ್ದೆಗಳು
ಶೈಕ್ಷಣಿಕ ಅರ್ಹತೆ
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಗಳ ಪ್ರಕಾರ, ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯನ್ನು ಪಾಸ್ ಆಗಿರಬೇಕು.
ವಯೋಮಿತಿ
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಗಳ ಪ್ರಕಾರ, 1,124 ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿ ಸಡಲಿಕೆಯನ್ನು ಹೊಂದಿರಬೇಕು.
ವೇತನದ ವಿವರ
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆಯ್ಕೆ ಆದ ನಂತರ 21,700 ರೂಪಾಯಿಯಿಂದ 69,100 ರೂಪಾಯಿವರೆಗೆ ಪ್ರತಿ ತಿಂಗಳು ವೇತನವನ್ನು ನೀಡುತ್ತಾರೆ.
ಅರ್ಜಿ ಶುಲ್ಕ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರೂಪಾಯಿ ಇರುತ್ತದೆ.
2A/2B/3A/3B ವರ್ಗದ ಅಭ್ಯರ್ಥಿಗಳಿಗೆ 100 ರೂಪಾಯಿ ಇರುತ್ತದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ P.E.T OR P.S.T ಟ್ರೇಡ್ ಟೆಸ್ಟ್, ದಾಖಲಾತಿ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ.
ಪ್ರಮುಖ ದಿನಾಂಕಗಳು
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03/02/2025
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/03/2025
ಅರ್ಜಿ ಸಲ್ಲಿಸುವ ವಿಧಾನ
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವ ಮೊದಲು ಸ್ನೇಹಿತರೆ ಕೆಳಗೆ ನೀಡಿರುವ ಕೆಲವೊಂದು ಮಾಹಿತಿಯನ್ನು ಸರಿಯಾಗಿ ಗಮನವಿಟ್ಟು ನೋಡಿ ಸ್ನೇಹಿತರೆ.
ಮೊದಲನೇ ಹಂತ ನೋಡಿ ಸ್ನೇಹಿತರೆ
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಲ್ಲಿ ಈ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನವಿಟ್ಟು ನೋಡಿ ಸ್ನೇಹಿತರೆ.
ಎರಡನೇ ಹಂತ ನೋಡಿ ಸ್ನೇಹಿತರೆ
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡ ನಂತರ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಂಬುದನ್ನು ಖಚಿತ ಪಡಿಸಿಕೊಂಡ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಡೆಯುತ್ತದೆ.
ಮೂರನೇ ಹಂತ ನೋಡಿ ಸ್ನೇಹಿತರೆ
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಖಚಿತ ಪಡಿಸಿಕೊಳ್ಳಿ. ಏಕೆಂದರೆ ಅಂಕಪಟ್ಟಿಗಳಲ್ಲಿ ಏನಾದರೂ ತಪ್ಪುಗಳಾಗಿದ್ದರೆ ತಿದ್ದುಪಡಿ ಮಾಡಿಕೊಳ್ಳಲು ಕಷ್ಟವಾಗುತ್ತದೆ ಸ್ನೇಹಿತರೆ.
ನಾಲ್ಕನೇ ಹಂತ ನೋಡಿ ಸ್ನೇಹಿತರೆ
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಸ್ಕ್ರೀನ್ ಮೇಲೆ ನಿಮ್ಮ ಹೆಸರು, ನಿಮ್ಮ ಫೋನ್ ನಂಬರ್, ನಿಮ್ಮ ವಿಳಾಸ, ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗವಾಗುತ್ತವೆ ಸ್ನೇಹಿತರೆ.
ಐದನೇ ಹಂತ ನೋಡಿ ಸ್ನೇಹಿತರೆ
ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನೀವು ನೀಡಿದ ಮಾಹಿತಿಯು ಸರಿಯಾಗಿದೆ ಇಲ್ಲವೋ ಎಂಬುದನ್ನು ದಯವಿಟ್ಟು ಪರಿಶೀಲಿಸಿ. ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಫೋನ್ ನಂಬರ್, ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುದರ ಮೇಲೆ ಪ್ರೆಸ್ ಮಾಡಿ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ.
ಸ್ನೇಹಿತರೆ ಮುಖ್ಯವಾದ ಮಾಹಿತಿ ನೋಡಿ
ಸ್ನೇಹಿತರೆ ನಿಮಗೆ ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳ ನೇಮಕಾತಿ ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಮಾಹಿತಿಯನ್ನು ಪೂರ್ಣವಾಗಿ ಓದಿ ಸುಮ್ಮನಾಗಬೇಡಿ, ಸ್ನೇಹಿತರೆ ಆದಷ್ಟು ಬೇಗ ಈ ಮಾಹಿತಿಯನ್ನು ಇನ್ನೊಬ್ಬರಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿ ಆಗಿರುತ್ತದೆ. ಸ್ನೇಹಿತರೆ ಹಾಗೆ ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಇಂಡಸ್ಟ್ರಿಯನ್ ಸೆಕ್ಯೂರಿಟಿ ಫೋರ್ಸ್ {CISF} ಹುದ್ದೆಗಳ ನೇಮಕಾತಿ ಈ ಉದ್ಯೋಗದ ಮಾಹಿತಿಯನ್ನು ಆದಷ್ಟು ಬೇಗ ಶೇರ್ ಮಾಡಿ.