
ವಿದ್ಯಾರ್ಥಿಗಳಿಗೆ ಸಿಗುತ್ತೆ 1,50,000 ರೂಪಾಯಿ ವಿದ್ಯಾರ್ಥಿ ವೇತನ! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ|Kotak Kanya Scholarship
ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನ ಕೋರುತ್ತಿದ್ದೇವೆ ಗೆಳೆಯರೇ ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಕೋಟಕ್ ಕನ್ಯಾ, ಸ್ಕಾಲರ್ ಶಿಪ್ ನ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಿದ್ದೇವೆ.
ಆದಕಾರಣ ತಾವುಗಳು ಲೇಖನವನ್ನು ಕೊನೆ ತನಕ ಓದಿ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ಇದರಲ್ಲಿ ಇರುವಂತಹ ಮಾಹಿತಿ ಎಲ್ಲಿದೆ ನೋಡಿ ಅದು ನಿಮಗೆ ಅರ್ಥವಾಗುತ್ತದೆ ಒಂದು ವೇಳೆ ನೀವು ಲೇಖನವನ್ನ ಕೊನೆತನಕ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ.
Kotak Kanya Scholarship
ಹೌದು ಗೆಳೆಯರೇ ಕೋಟಕ್ ಮಹೀಂದ್ರಾ ಗ್ರೂಪ್ ವತಿಯಿಂದ ಈ ಒಂದು ಕೋಟ ಕನ್ಯಾ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಇರಬೇಕಾದ ಅರ್ಹತೆಗಳು ಬೇಕಾಗುವ ದಾಖಲೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿರುತ್ತದೆ ಸರಿಯಾಗಿ ಓದಿ
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು?
1.ವಿದ್ಯಾರ್ಥಿನಿಯರಿಗೆ ಮಾತ್ರ ಮುಕ್ತವಾಗಿದೆ
ಈ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿನಿ ಭಾರತದ ಕಾಯಂ ನಿವಾಸಿ ಆಗಿರಬೇಕು.
2.ವಿದ್ಯಾರ್ಥಿನಿಯು ತನ್ನ 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ 76% ರೆಸ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು
3.ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕು.
5.ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿನಿಯು ಎಂಬಿಬಿಎಸ್ ಬಿಡಿಎಸ್ ಎಂಜಿನಿಯರಿಂಗ್ ಇಂಟಿಗ್ರೇಟೆಡ್ ಎಲ್ ಎಲ್ ಬಿ ಮುಂತಾದ ವೃತ್ತಿಪರ ಪದವಿಗಳಿಗೆ ಮಾನ್ಯತೆ ಪಡೆದಿರುವಂತಹ ಪ್ರತಿಷ್ಠಿತ ಸಂಸ್ಥೆ.
ಈ ವಿದ್ಯಾರ್ಥಿ ವೇತನದ ಮೊತ್ತ
ವಾರ್ಷಿಕವಾಗಿ ರೂ. 1,50,000
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
ಸ್ನೇಹಿತರೇ ನೀವೊಂದು ಈ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನ ನೀಡಿರುತ್ತೇವೆ.
ಅರ್ಜಿ ಲಿಂಕ್.
https://www.buddy4study.com/page/kotak-kanya-scholarship